ಅಕ್ರಮ ಹಣ ಸಾಗಾಟ : 95 ಲಕ್ಷ ಹಣವನ್ನು ವಶಕ್ಕೆ ಪಡೆದ ಚುನಾವಣಾ ಅಧಿಕಾರಿಗಳು..!

Thu, Apr 06, 2023

ಗದಗ : ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದಂತ 95 ಲಕ್ಷ ಹಣವನ್ನು ಪೊಲೀಸರು ಜಪ್ತಿ ಮಾಡಿದ್ದಾರೆ...


ಗದಗ ಹೊರವಲಯದ ದಂಡಿನ ಮಾರಮ್ಮ ದೇವಸ್ಥಾನದ ಬಳಿ ಪೊಲೀಸ್ ಮತ್ತು ಚುನಾವಣಾಧಿಕಾರಿಗಳು ಚೆಕ್ ಪೋಸ್ಟ್ ನಲ್ಲಿ ತಪಾಸಣೆ ನಡೆಸುತ್ತಿದ್ದ ವೇಳೆ ಕಾರಿನಲ್ಲಿ ದಾಖಲೆ ಇಲ್ಲದೇ ಸಾಗಿಸುತ್ತಿದ್ದಂತ 95 ಲಕ್ಷ ಹಣವನ್ನು ವಶಪಡಿಸಿಕೊಳ್ಳಲಾಗಿದೆ...

Like our news?