ರಾಮದುರ್ಗ | ದಾಖಲೆ ಇಲ್ಲದೆ ಸಾಗಿಸುತ್ತಿದ್ದ 1.54 ಕೋಟಿ ಜಪ್ತಿ..!

Thu, Apr 20, 2023

ಬೆಳಗಾವಿ : ಚುನಾವಣಾ ಕರ್ತವ್ಯನಿರತ ಚುನಾವಣೆ ಸಿಬ್ಬಂದಿ ಹಾಗೂ ಪೊಲೀಸರು ಕಾರ್ಯಚರಣೆ ನಡೆಸಿ 1.54 ಕೋಟಿ ರೂಪಾಯಿ ಹಣ ವಶಪಡಿಸಿಕೊಂಡಿದ್ದಾರೆ...


ರಾಮದುರ್ಗ ಪಟ್ಟಣದ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದು , ಖಚಿತ ಮಾಹಿತಿ ಮೇರೆಗೆ ಕಾರಿನಲ್ಲಿ ಸಾಗಿಸುತ್ತಿದ್ದ ಹಣವನ್ನು ವಶಪಡಿಸಿಕೊಳ್ಳಲಾಗಿದ್ದು ಸುಮಾರು 1.54 ಕೋಟಿ ರೂ. ಪತ್ತೆಯಾಗಿದ್ದು,


ಆದಾಯ ತೇರಿಗೆ ಇಲಾಖೆಗೆ ಮಾಹಿತಿ ನೀಡಿ  ತನಿಖೆ ಮುಂದುವರೆಸಿದ್ದಾರೆ...

ವರದಿ : ನೂರ ಅಹ್ಮದ್...!

Like our news?