ವರುಣಾ| ಸಿದ್ದರಾಮಯ್ಯ ಲೀಡ್ ; ಸೋತು ಸುಣ್ಣವಾದ ಸೋಮಣ್ಣ..!

Sat, May 13, 2023

ವರುಣಾ : ಲಿಂಗಾಯತ ಮತದಾರರು ಹೆಚ್ಚಿದ್ದಾರೆಂಬ ಕಾರಣಕ್ಕೆ ಎರಡು ಕ್ಷೇತ್ರಗಳಲ್ಲಿ ಸೋಮಣ್ಣನವರನ್ನು ಬಿಜೆಪಿ ಕಣಕ್ಕಿಳಿಸಿತ್ತು. ಆದರೆ ಜಾತಿ ಲೆಕ್ಕಾಚಾರಗಳು ತಲೆಕೆಳಗಾಗಿದೆ..


ವರುಣಾ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ನಾಯಕ ಸಿದ್ದರಾಮಯ್ಯ ಅವರು 8,000 ಮತಗಳ ಮುನ್ನಡೆ ಸಾಧಿಸಿ ಗೆಲುವಿನತ್ತ ದಾಪುಗಾಲು ಇಟ್ಟಿದ್ದಾರೆ..ವರುಣಾ ಮತ್ತು ಚಾಮರಾಜನಗರ ವಿಧಾನಸಭಾ ಕ್ಷೇತ್ರಗಳಲ್ಲಿ ಕಣಕ್ಕಿಳಿದಿದ್ದ ವಿ.ಸೋಮಣ್ಣನವರಿಗೆ ಎರಡು ಕ್ಷೇತ್ರದಲ್ಲೂ  ಹಿನ್ನಡೆ ಅನುಭವಿಸಿದ್ದಾರೆ...

Like our news?