ಬೆಂಗಳೂರು : ರಾತ್ರೋರಾತ್ರಿ ಕಾಂಗ್ರೆಸ್ ಕಾರ್ಯಕರ್ತನನ್ನು ಭೀಕರವಾಗಿ ಹತ್ಯೆ ಮಾಡಲಾದ ಘಟನೆ ತಡವಾಗಿ ಬೆಳಕಿಗೆ ಬಂದಿದೆ...
ಬೆಂಗಳೂರಿನ ಚೌಡೇಶ್ವರಿ ನಗರದ ಹಳ್ಳಿ ರುಚಿ ಬಳಿ ಕಾಂಗ್ರೆಸ್ ಕಾರ್ಯಕರ್ತ ರವಿ ಅಲಿಯಾಸ್ ಮತ್ತಿ ರವಿ (42) ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ; ತಲೆ ಮೇಲೆ ಕಲ್ಲು ಎತ್ತಿಹಾಕಿ ಬರ್ಬರವಾಗಿ ಹತ್ಯೆ ಮಾಡಿದ್ದಾರೆ...
Sign up here to get the latest post directly to your inbox.