ಹುಬ್ಬಳ್ಳಿ : ಹುಲಿ ಉಗುರು ಮಾದರಿ ಪೆಂಡೆಂಟ್ ಇದೀಗ ಭಾರಿ ಚರ್ಚೆ ಗ್ರಾಸವಾಗಿದೆ. ಹೌದು ಸೆಲೆಬ್ರಿಟಿಗಳ ಕೊರಳಿನಲ್ಲಿ ರಾರಾಜಿಸುತ್ತಿದ್ದ ಪೆಂಡೆಂಟ್ ಗಳು ಈಗ ಕಂಟಕ ತಂದಿವೆ.
ಅಂತದೇ ಹುಲಿ ಉಗುರು ಮಾದರಿಯನ್ನು ಕಾಂಗ್ರೆಸ್ ನಾಯಕಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಧರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಜತ್ ಉಳ್ಳಾಗಡ್ಡಿಮಠ ಅವರು ಮದುವೆ ಸಮಯದಲ್ಲಿ ಪೋಟೋ ಶೂಟ್ ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದರು. ಇವರು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಕ್ಕನ ಮಗಳನ್ನು ಮದುವೆಯಾಗಿದ್ದರಿಂದ ರಾಜಕೀಯ ವಲಯದಲ್ಲಿ ಲಕ್ಷ್ಮಿ ಸಚಿವೆ ಲಕ್ಷ್ಮಿ ಹೆಬ್ಬಳರ್ ಅಳಿಯನ ಕೊರಳಲ್ಲಿ ಇದೆ ಹುಲಿ ಉಗುರು...
ಹುಲಿ ಉಗುರು ಮಾದರಿ ಪೆಂಡೆಂಟ್ ಇದೀಗ ಭಾರಿ ಚರ್ಚೆ ಗ್ರಾಸವಾಗಿದೆ. ಸೆಲೆಬ್ರಿಟಿಗಳ ಕೊರಳಿನಲ್ಲಿ ರಾರಾಜಿಸುತ್ತಿದ್ದ ಪೆಂಡೆಂಟ್ ಗಳು ಈಗ ಕಂಟಕ ತಂದಿವೆ.ಅಂತದೇ ಹುಲಿ ಉಗುರು ಮಾದರಿಯನ್ನು ಕಾಂಗ್ರೆಸ್ ಯುವ ನಾಯಕ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಲಕ್ಷ್ಮಿ ಹೆಬ್ಬಾಳಕರ ಅವರ ಅಳಿಯ ರಜತ್ ಉಳ್ಳಾಗಡ್ಡಿಮಠ ಧರಿಸಿರುವ ಫೋಟೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
ರಜತ್ ಉಳ್ಳಾಗಡ್ಡಿಮಠ ಅವರು ಮದುವೆ ಸಮಯದಲ್ಲಿ ಪೋಟೋ ಶೂಟ್ ನಲ್ಲಿ ಹುಲಿ ಉಗುರು ಮಾದರಿ ಚೈನ್ ಧರಿಸಿದ್ದರು. ಇವರು ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅಕ್ಕನ ಮಗಳನ್ನು ಮದುವೆಯಾಗಿದ್ದರಿಂದ ರಾಜಕೀಯ ವಲಯದಲ್ಲಿ ಲಕ್ಷ್ಮಿ ಹೆಬ್ಬಾಳಕರ ಅಳಿಯ ಅಂತಲೇ ಫೇಮಸ್ ಆಗಿದ್ದಾರೆ. ಈಗ ಅವರ ಕೊರಳಿನಲ್ಲಿ ಹುಲಿ ಉಗುರು ಮಾದರಿ ಫೋಟೋ ವೈರಲ್ ಆಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇದು ಹುಲಿ ಉಗುರು ಅಲ್ಲ. ಅದರ ಮಾದರಿ ಅಷ್ಟೆ. ಮದುವೆ ಸಮಯದಲ್ಲಿ ಫೋಟೋ ಶೂಟಗಾಗಿ ಬಳಸಿದ್ದೆ. ಅದು ಈಗ ವೈರಲ್ ಆಗಿದೆ. ಆದ್ರೆ ಇಲ್ಲಿಯವರೆಗೂ ಅರಣ್ಯ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಮಾಹಿತಿ ಕೇಳಿಲ್ಲ ಅದರ ಜೊತೆಗೆ ನೋಟಿಸ್ ನ್ನು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು. ಅಳಿಯ ಅಂತಲೇ ಫೇಮಸ್ ಆಗಿದ್ದಾರೆ. ಈಗ ಅವರ ಕೊರಳಿನಲ್ಲಿ ಹುಲಿ ಉಗುರು ಮಾದರಿ ಫೋಟೋ ವೈರಲ್ ಆಗಿದ್ದರ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಇದು ಹುಲಿ ಉಗುರು ಅಲ್ಲ. ಅದರ ಮಾದರಿ ಅಷ್ಟೆ. ಮದುವೆ ಸಮಯದಲ್ಲಿ ಫೋಟೋ ಶೂಟಗಾಗಿ ಬಳಸಿದ್ದೆ ಅದು ಈಗ ವೈರಲ್ ಆಗಿದೆ. ಆದ್ರೆ ಇಲ್ಲಿಯವರೆಗೂ ಅರಣ್ಯ ಅಧಿಕಾರಿಗಳಾಗಲಿ, ಪೊಲೀಸರಾಗಲಿ ಮಾಹಿತಿ ಕೇಳಿಲ್ಲ ಅದರ ಜೊತೆಗೆ ನೋಟಿಸ್ ನ್ನು ನೀಡಿಲ್ಲ ಎಂದು ಸ್ಪಷ್ಟನೆ ನೀಡಿದರು...
Sign up here to get the latest post directly to your inbox.