ಬೆಳಗಾವಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್' ನಿಂದು ಬೇಕರಿ ಸುಟ್ಟು ಭಸ್ಮವಾಗಿರುವ ಘಟನೆ ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನಲ್ಲಿ ನಡೆದಿದೆ...
ತಡರಾತ್ರಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್' ನಿಂದ ಬೆಂಕಿ ತಗುಲಿ ಹೊಗೆ ಕಾಣಿಸಿದ್ದು ಕೂಡಲೇ ಬೇಕರಿ ತೆಗೆದು ನೋಡಿದಾಗ ಬೆಂಕಿ ಹೊತ್ತಿಕೊಂಡಿದ್ದನ್ನ ಗಮನಿಸಿದ ಸ್ಥಳೀಯರು ಕೂಡಲೇ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳಿಗೆ ಮಾಹಿತಿ ತಿಳಿಸಿದ್ದು ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಅಗ್ನಿ ನಂದಿಸುವಲ್ಲಿ ಯಶಸ್ವಿಯಾಗಿದ್ದು ಯಾವುದೇ ಪ್ರಾಣಾಪಾಯವಾಗಿಲ್ಲ , ಲಕ್ಷಾಂತರ ರೂಪಾಯಿ ಮೌಲ್ಯದ ಬೇಕರಿ ವಸ್ತುಗಳು ಸುಟ್ಟು ಭಸ್ಮವಾಗಿದೆ...
ನಿಮ್ಮ ಯಾವುದೇ ತರಹದ ಸಮಸ್ಯೆಗಳಿಗೆ ನಿಮ್ಮ ಮನೆಗೆ ಬಂದು ಕಳಸವನ್ನಿಟ್ಟು ಪೂಜೆ ನೆರವೇರಿಸಲಾಗುವುದು ಸಂಪರ್ಕಿಸಿ - 8904830580
Sign up here to get the latest post directly to your inbox.