ವಿಜಯಪುರ : ಆಸ್ತಿ ವಿವಾದ ಹಿನ್ನೆಲೆಯಲ್ಲಿ ವೃದ್ಧರ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿದ ಘಟನೆ ನಡೆದಿದ್ದು ಇದೀಗ ವಿಡಿಯೋ ಸಕತ್ ವೈರಲ್ ಆಗಿದೆ...
ಹಲ್ಲೆ ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ
ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲ್ಲೂಕಿನ ವೀರೇಶ ನಗರದಲ್ಲಿ ಆಸ್ತಿ ವಿಚಾರದಲ್ಲಿ ಸಂಬಂಧಿಕರಿಂದ ದೇವಮ್ಮ ಲೋಟಗೇರಿ ಹಾಗೂ ವೃದ್ಧ ಸಣ್ಣ ಹಣಮಂತ ಲೋಟಗೇರಿ ಮೇಲೆ ಅಮಾನುಷವಾಗಿ ಅಮರೇಶ ಕೋರಿ ಹಾಗೂ ಈರಪ್ಪ ಕೋರಿ ಹಲ್ಲೆ ನಡೆಸಿದ್ದಾರೆ ಎಂದು ಆರೋಪ ಕೇಳಿ ಬಂದಿದ್ದು ಗಾಯಾಳುಗಳು ಚಿಕಿತ್ಸೆಗಾಗಿ ಬಾಗಲಕೋಟೆಗೆ ತೆರಳಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ...
Sign up here to get the latest post directly to your inbox.