ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಚಪ್ಪಲಿ ಹಾರ ಹಾಕಿದ ಕಿಡಿಗೆಡಿಗಳು..!

Tue, Aug 20, 2024

ವಿಜಯಪುರ : ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಭಾವಚಿತ್ರಕ್ಕೆ ಕಿಡಿಗೆಡಿಗಳು ಚಪ್ಪಲಿ ಹಾರ ಹಾಕಿದ ಘಟನೆ ನಡೆದಿದೆ...


ಹೌದು , ವಿಜಯಪುರ ಜಿಲ್ಲೆಯ ತಾಳಿಕೋಟಿ ತಾಲೂಕಿನ ಹಗರಗುಂಡ ಗ್ರಾಮದಲ್ಲಿರುವ ಸಂಗೋಳ್ಳಿ ರಾಯಣ್ಣ ವೃತ್ತದಲ್ಲಿರುವ ಭಾವಚಿತ್ರಕ್ಕೆ ಕಿಡಿಗೆಡಿಗಳು ನಿನ್ನೆ ತಡ ರಾತ್ರೀ ಚಪ್ಪಲಿ ಹಾರ ಹಾಕಿ ಪರಾರಿಯಾಗಿದ್ದಾರೆ , ಸ್ಥಳದಲಿ ಬಿಗುವಿನ ವಾತಾವರಣವಿದ್ದು ದುಷ್ಕರ್ಮಿಗಳನ್ನು ಬಂಧಿಸುವಂತೆ ಗ್ರಾಮಸ್ಥರು ಆಗ್ರಹಿಸಿದ್ದಾರೆ ,  ಸ್ಥಳಕ್ಕೆ ತಾಳಿಕೋಟಿ ಠಾಣಾ ಪೋಲಿಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

Like our news?