Latest News Updates - ಭೀಮಾತೀರದಲ್ಲಿ ಓರ್ವ ಯುವಕನ ಹತ್ಯೆ..!

Sat, Sep 14, 2024

ವಿಜಯಪುರ : ಭೀಮಾತೀರದಲ್ಲಿ ಓರ್ವ ಯುವಕನ ಬರ್ಬರ ಹತ್ಯೆ ಮಾಡಲಾಗಿದೆ...


‌ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನ ಅಗರಖೇಡ ರಸ್ತೆಯಲ್ಲಿ ಘಟನೆ ನಡೆದಿದ್ದು, ಇಂಡಿಯ ಇಂಗಳಗಿ ತಾಂಡಾ ನಿವಾಸಿಯಾದ ಸಂಕೇತ ಚವ್ಹಾಣ(16) ಹತ್ಯೆಯಾದ ದುರ್ದೈವಿ .

ನಾಲ್ವರು ದುಷ್ಕರ್ಮಿಗಳಿಂದ ಹರಿತವಾದ ಆಯುಧದಿಂದ ಚುಚ್ಚಿ ಕೊಲೆಗೈದು ಎಸ್ಕೇಪ್ ಆಗಿದ್ದಾರೆ ಎನ್ನಲಾಗಿದೆ, 

ಕೊಲೆಗೆ ನಿಖರವಾದ ಕಾರಣ ತಿಳಿದುಬಂದಿಲ್ಲ , ಸ್ಥಳಕ್ಕೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದು ಇಂಡಿ ಶಹರ ಪೊಲೀಸ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ...

Like our news?