ವಿಜಯಪುರ : ಮಹಿಳಾ ವಿಶ್ವವಿದ್ಯಾಲಯದ ಎದುರು ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿ ಆಕ್ರೋಶ...
ಹೌದು ವಿಜಯಪುರ ನಗರದ ಹೊರವಲಯದಲ್ಲಿರುವ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿನಿಯರಿಗೆ ಅವಾಚ್ಯ ಪದ ಬಳಕೆ ಹಾಗೂ ವಸತಿ ನಿಲಯದಲ್ಲಿ ಕಳಪೆ ಗುಣ ಮಟ್ಟದ ಆಹಾರ ನೀಡುತ್ತಿದ್ದಾರೆ , ಅಧಿಕಾರಿಗಳು ಹೆಚ್ಚುವರಿ ಶುಲ್ಕ ವಸೂಲಿಗೆ ಇಳಿದಿದ್ದಾರೆ ಎಂದು ಆರೋಪಿಸಿ ದಲಿತ ವಿದ್ಯಾರ್ಥಿ ಪರಿಷತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು ...
Sign up here to get the latest post directly to your inbox.