ವಿಜಯಪುರ ನಗರದಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾದ ದುಷ್ಕರ್ಮಿಗಳು..!

Mon, Jul 14, 2025

ವಿಜಯಪುರ: ಯುವಕನ ಮೇಲೆ ನಾಲ್ವರು ದುಷ್ಕರ್ಮಿಗಳು ಜನಜಂಗುಳಿ ಪ್ರದೇಶದಲ್ಲಿ ಮಾರಕಾಸ್ತ್ರಗಳಿಂದ ದಾಳಿ‌ಗೈದು ಪರಾರಿಯಾಗಿರುವ ಘಟನೆ ನಡೆದಿದೆ...


ಹೌದು ವಿಜಯಪುರ ನಗರದ ಎಸ್.ಎಸ್.ಮಳಿಗೆಯ ಅಮರವರ್ಷಿಣಿ ಸಹಕಾರಿ ಬ್ಯಾಂಕ್ ನಲ್ಲಿ ನಡೆದಿದ್ದು ಸುಶೀಲ್ ಕಾಳೆ ಮೇಲೆ ದಾಳಿ ಮಾಡಲಾಗಿದೆ.


ಇನ್ನೂ ತೀವ್ರವಾಗಿ ಗಾಯಗೊಂಡಿರುವ ಸುಶೀಲ್ ಕಾಳೆಯನ್ನು ನಗರದ ಬಿಎಲ್ಡಿಇ ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಸ್ಥಳಕ್ಕೆ ಗಾಂಧಿಚೌಕ್ ಪೊಲೀಸರ ಭೇಟಿ ನೀಡಿ ಪರಿಶೀಲನೆ  ನಡೆಸಿದ್ದು .‌ ಆರೋಪಿಗಳ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ, ಗಾಂಧಿಚೌಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Like our news?