ವಿಜಯಪುರ : ದಲಿತ ವಿದ್ಯಾರ್ಥಿ ಪರಿಷತ್ ನಿಂದ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ...
ಹೌದು ಜನೆವರಿ ೩ರಂದು ಬೆಳಿಗ್ಗೆ ೧೦ : ೩೦ಕ್ಕೆ ನಗರದ ಕಂದಗಲ್ ಹನುಮಂತರಾಯ ರಂಗಮಂದಿರದಲ್ಲಿ ಭಾರತದ ಮೊದಲ ಶಿಕ್ಷಕಿ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಅವರ ೧೯೫ನೇ ಜನ್ಮದಿನದ ಅಂಗವಾಗಿ ಶಿಕ್ಷಣ ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಮಹಿಳಾ ಸಾಧಕಿಯರಿಗೆ ಅಕ್ಷರದವ್ವ ಸಾವಿತ್ರಿಬಾಯಿ ಫುಲೆ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದು ದಲಿತ ವಿದ್ಯಾರ್ಥಿ ಪರಿಷತ್ ಸಂಸ್ಥಾಪಕ ಅಧ್ಯಕ್ಷ ಶ್ರೀನಾಥ ಪೂಜಾರಿ ತಿಳಿಸಿದ್ದಾರೆ...
Sign up here to get the latest post directly to your inbox.