ಭೀಮಾ ತೀರದಲ್ಲಿ ಓರ್ವ ಯುವಕನ ಬರ್ಬರ ಹತ್ಯೆ..!

Sun, Feb 01, 2026

ವಿಜಯಪುರ : ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಬರಗುಡಿ ಗ್ರಾಮದ ಹೊರವಲಯದಲ್ಲಿ ಓರ್ವ ಯುವಕನನ್ನು ಬರ್ಬರವಾಗಿ ಹತ್ಯೆಗೈದು ದುಷ್ಕರ್ಮಿಗಳು ಪರಾರಿಯಾಗಿದ್ದಾರೆ...


ಬರಗುಡಿ ಗ್ರಾಮದ ನಿವಾಸಿ ಎನ್ನಲಾದ ಸಿದ್ದರಾಮ ದೊಂಡಿಬಾ ಕ್ಷತ್ರಿ (29) ಕೊಲೆಯಾದ ದುರ್ದೈವಿ..‌.

ಈ ಕುರಿತು ಇಂಡಿ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ...

                Advertisement.                   


Like our news?