ಶ್ರೀಮಂತ್ರಾಲಯ - ಪರಿಮಳ - ಪ್ರಶಸ್ತಿಗೆ ಆಯ್ಕೆಯಾದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್..!

Wed, Feb 11, 2026


ವಿಜಯಪುರ : ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಶ್ರೀ ಕ್ಷೇತ್ರ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠ ನೀಡುವ ಶ್ರೀಮಂತ್ರಾಲಯ - ಪರಿಮಳ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ... 


ಹೌದು ಫೆಬ್ರವರಿ ೨೫ ರಂದು ಮಂತ್ರಾಲಯ ಶ್ರೀಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರಿಗೆ ಪ್ರಶಸ್ತಿ ಪ್ರಧಾನ ಮಾಡಲು ಪರಮಪೂಜ್ಯ ಶ್ರೀ ಶ್ರೀ ಪಾದಗಂಳವರ ಆದೇಶಾನೂಸಾರ ಪ್ರಶಸ್ತಿ ನೀಡಲಾಗುವುದು ಎಂದು ಶ್ರೀ ಮಠದ ವ್ಯವಸ್ಥಾಪಕರು ತಿಳಿಸಿದ್ದಾರೆ...

Like our news?